ಮಂಗಳೂರು: ಆರ್ಯ ಯಾನೆ ಮರಾಠ ಸಮಾಜ ಸಂಘ ಮಂಗಳೂರು-ಕಾಸರಗೋಡು ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಸಮುದಾಯದಾರತಿ ವಿಶೇಷ ಕಾರ್ಯಕ್ರಮ ಆಗಸ್ಟ್ 7 ರಂದು ಆರ್ಯ ಮರಾಠ ಭವನ ಜಪ್ಪಿನಮೊಗರುವಿನಲ್ಲಿ ನಡೆಯಲಿದೆ ಎಂದು ಪ್ರದೀಪ್ ಜಾದವಂ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠ...