ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆ...