ಮಂಗಳೂರು: ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು, ಗಂಡಿನ ಕಡೆಯವರು ನೀಡಿದ್ದ ಚಿನ್ನಾಭರಣ ಹಾಗೂ ಹಣದೊಂದಿಗೆ ನಾಪತ್ತೆಯಾಗಿರುವ ಘಟನೆ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾಗುವುದಕ್ಕೂ ಮೊದಲು ಸುಮಾರು 90 ಸಾವಿರ ರೂಪಾಯಿಗಳನ್ನು ವ್ಯಕ್ತಿಯೋರ್ವನ ಖಾತೆಗೆ ವರ್ಗಾಯಿಸಿರುವ ಆರೋಪ ಕೇಳಿ ಬಂದಿದೆ. ಮೂಲತಃ ಗದಗ ನಿವಾಸಿಯಾ...