ಚೆನ್ನೈ: ತಾರಾ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಮದುವೆಯ ಪ್ರಸಾರದಿಂದ ಹಿಂದೆ ಸರಿದಿದೆ ಎಂಬ ವರದಿಗಳನ್ನು ನೆಟ್ ಫ್ಲಿಕ್ಸ್ ನಿರಾಕರಿಸಿದೆ. ಮದುವೆಯ ವೀಡಿಯೋವನ್ನು ಶೀಘ್ರದಲ್ಲೇ ಸ್ಟ್ರೀಮ್ ಮಾಡಲಾಗುವುದು ಎಂದು ಪ್ರಮುಖ OTT ಪ್ಲಾಟ್ ಫಾರ್ಮ್ ಘೋಷಿಸಿದೆ. ನೆಟ್ಫ್ಲಿಕ್ಸ್ ಸ್ಟ್ರೀಮಿಂಗ್ ನಿಂದ ಹಿಂದೆ ಸರಿದಿದೆ ಮತ್ತು ನ...
ಬೆಂಗಳೂರು: ಕಾನೂನು ಪ್ರಕಾರ ಮಹಿಳೆಯರ ಮದುವೆಯಾಗಬೇಕಾದರೆ 18 ವರ್ಷ ತುಂಬಿರಬೇಕು. ಆದರೆ ಇಲ್ಲೊಬ್ಬ ವ್ಯಕ್ತಿ ಅಪ್ರಾಪ್ತೆಯನ್ನು ಮದುವೆಯಾಗಲು ಆಧಾರ್ ಕಾರ್ಡನ್ನೇ ಫೋರ್ಜರಿ ಮಾಡಿದ ಸಿಕ್ಕಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ಆರೋಪಿ ಮಧುಮಗ ಮನು ಸದ್ಯ ರಾಜಗೋಪಾಲನಗರ ಠಾಣಾ ಪೊಲೀಸರ ಅತಿಥಿಯಾಗಿದ್ದಾನೆ. ಆಧಾರ್ ಕಾರ್ಡ್ ಫೋರ್ಜರಿ ಮಾಡಿದ ವ್ಯಕ...
ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ. 2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ...
ತ್ರಿಶೂರ್: ಮನುಷ್ಯನ ಭಾವನೆಗಳೇ ವಿಚಿತ್ರ. ಕೆಲವೊಮ್ಮೆ ಸಲಿಂಗಿಗಳ ಮೇಲೆಯೇ ಪ್ರೀತಿ ಹುಟ್ಟಿ ಬಿಡುತ್ತದೆ. ಆದರೆ, ಭಾರತದಲ್ಲಿ ಸಲಿಂಗ ವಿವಾಹಕ್ಕೆ ಸಾಮಾಜಿಕ ವಿರೋಧ ಕೂಡ ಇದೆ. ಇದೀಗ ಕೇರಳದ ತ್ರಿಶೂರ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದ್ದು, ಮದುವೆಯ ಮರು ದಿನವೇ ಯುವತಿಯೋರ್ವಳು ತನ್ನ ಗರ್ಲ್ ಫ್ರೆಂಡ್ ಜೊತೆಗೆ ಓಡಿ ಹೋದ ಘಟನೆ ನಡೆದಿದೆ. ...
ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣು ಅಳುವುದು ಸಂಪ್ರದಾಯ. ಆದರೆ, ಇಲ್ಲೊಬ್ಬ ವರ ಮದುವೆಯಾಗಿ ತನ್ನ ಮನೆಗೆ ವಧುವನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಅಳುತ್ತಿರುವ ವಿಡಿಯೋವೊಂದನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಮದುವೆಯ ಸಂದರ್ಭದಲ್ಲಿ ವಧುವಿನ ಕಾಲೆಳೆಯಲು ವರ ಈ ತಮಾಷೆ ಮಾಡಿದ್ದು, ವಧುವರರು ಮದುವೆಯ ಬಳಿಕ...
ಪಾಟ್ನಾ: ತಂದೆಯೋರ್ವ ತನ್ನ ಮಗಳು ತಾನು ಇಷ್ಟ ಪಟ್ಟವನನ್ನು ಮದುವೆಯಾದಳು ಎನ್ನುವ ಕಾರಣಕ್ಕೆ ಮದುವೆಯಾಗಿ ಕೆಲವೇ ಹೊತ್ತಿನಲ್ಲಿ ಮಗಳನ್ನು ಹಾಗೂ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೀಡಾಗಿರುವ ಜೋಡಿಯು ಒಂದೇ ಸಮುದಾಯದವರಾಗಿದ್ದರು. ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವ...
ಉತ್ತರಪ್ರದೇಶ: ನವವಿವಾಹಿತೆಯೋರ್ವಳು ಅತ್ತೆಯ ಒಡವೆ, ನಗದು ಕದ್ದು ಎಸ್ಕೇಪ್ ಆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಎಂಬಲ್ಲಿ ನಡೆದಿದೆ. ತನ್ನ ಪತಿಯ ಜೊತೆಗೆ ತವರು ಮನೆಗೆ ತೆರಳುತ್ತಿದ್ದ ವೇಳೆ ಪತಿಯನ್ನು ಯಾಮಾರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ರಾಜು ಎಂಬಾತ ಮಧ್ಯವರ್ತಿಯ ಸಹಾಯದೊಂದಿಗೆ ವಧುವಿನ ಜೊತೆಗೆ ವಿವಾಹ ನಿಶ್ಚಯಿಸಿದ್ದ. ರಾಜು...
ಭಿಂದ್: ಕೊರೊನಾ ಸಂಕಷ್ಟದ ನಡುವೆಯೇ ವಿವಾಹವಾದ ಯುವಕನಿಗೆ ಸಂಬಂಧಿಕನೋರ್ವ ಹಿಗ್ಗಾಮುಗ್ಗ ಥಳಿಸಿದ್ದು, “ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತ ನವವಿವಾಹಿತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ. ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಹೊಸದಾಗಿ ಮದುವೆಯಾದ ಯುವಕನಿಗೆ ಹಲ್ಲೆ ನಡೆಸಲಾಗಿ...
ಸಭೆ ಸಮಾರಂಭಗಳಲ್ಲಿ ರಾಜಕಾರಣಿಗಳು ನಿದ್ದೆ ಮಾಡಿ ಗೊರಕೆ ಹೊಡೆಯುವುದು ಸುದ್ದಿಯಾಗುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವರ ತನ್ನ ಮದುವೆಯಂದು ವಧು-ವರ ವೇದಿಕೆಯಲ್ಲಿ ಕುಳಿತಿರುವಾಗಲೇ ಗಡದ್ದಾಗಿ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಈ ರೀತಿಯದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರ ಗಡದ್ದಾಗಿ ನಿದ್ದೆ ಮಾಡುತ್ತಿದ್ದ...
ಮುಂಬೈ: ಹಿಂದೂ ಯುವತಿ ಹಾಗೂ ಮುಸ್ಲಿಮ್ ಯುವಕ ಮದುವೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ ಬಳಿಕ ಬೆದರಿದ ಕುಟುಂಬ ನಿಗದಿಯಾಗಿದ್ದ ಮದುವೆಯನ್ನು ಅನಿವಾರ್ಯವಾಗಿ ರದ್ದುಪಡಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್ ನಗರದ 28 ವರ್ಷ ವಯಸ್ಸಿನ ರಸಿಕಾ ಹಾಗೂ ಆಸೀಫ್ ಎಂಬ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ರಸಿಕಾ ದಿವ...