ಕಾರ್ಕಳ: ಭಾರತ ಸರ್ಕಾರದಿಂದ ಮತ್ತು ಒಲಿಂಪಿಕ್ ಕ್ರೀಡಾಕೂಟದಲ್ಲಿ ಮಾನ್ಯತೆಯನ್ನು ಪಡೆದ ಟೇಕ್ವಾಂಡೋ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕಾರ್ಕಳ ಬೈಪಾಸ್ ರಸ್ತೆಯ, ಅವಿನಾಶ್ ಕಾಂಪೌಂಡ್ ನಿವಾಸಿ ಕೆ.ಸಿ.ಸಾಯಿ ನಿಹಾರ್ ಚಿನ್ನದ ಪದಕ ಗೆಲ್ಲುವ ಮೂಲಕ ಸಾಧನೆ ಮೆರೆದಿದ್ದಾರೆ. ಬೆಂಗಳೂರಿನ ರಿಯಾನ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಮೂರ...