ಭೋಪಾಲ್: ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣು ನಾಪತ್ತೆಯಾದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಶವಾಗಾರದಲ್ಲಿ ಇರಿಸಲಾಗಿದ್ದ ಮೃತದೇಹದ ಕಣ್ಣನ್ನು ಇಲಿಗಳು ಕಚ್ಚಿರುವುದು ಖಚಿತವಾಗಿದ್ದು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಮೃತದೇಹದಲ್ಲಿದ್ದ ಕಣ್ಣು ಹೇಗೆ ನಾ...