ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಾಸ್ಕ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸುಧಾಕರ್, ಕೋವ...
ಮುಂಬೈ: ಕೆಲವೊಮ್ಮೆ ಕೊರೊನಾ ನಿಯಮಗಳೇ ಕೊರೊನಾಕ್ಕಿಂತ ಭಯಂಕರವಾಗಿದೆ ಎಂದು ಜನರಿಗೆ ಅನ್ನಿಸುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ತೊಡದೇ ಓಡಾಡುತ್ತಿರುವವರಿಗೆ ದಂಡ ಹಾಕಲು ಮಾರ್ಷಲ್ ಗಳನ್ನು ನೇಮಿಸಲಾಗಿದೆ. ಆದರೆ, ಇಲ್ಲೊಬ್ಬ ಮಾರ್ಷಲ್ ದಂಡ ...
ಬೆಂಗಳೂರು: ಬಿಜೆಪಿ ಏಜೆಂಟ್ ನಂತೆ ಪ್ರಕರಣವೊಂದರ ವರದಿಯನ್ನು ನೀಡಿದ ಪೊಲೀಸ್ ಅಧಿಕಾರಿ ವಿರುದ್ಧ ಹೈಕೋರ್ಟ್ ಗರಂ ಆಗಿದ್ದು, ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಈ ರೀತಿಯ ವರದಿ ಸಲ್ಲಿಸುತ್ತೀರಲ್ಲ ಎಂದು ತರಾಟೆಗೆತ್ತಿಕೊಂಡಿದೆ. ಸೆ.30ರಂದು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ, ಕೆಂಪೇಗೌಡ ಅಂತರರಾಷ್ಟ್ರೀಯ ...
ಬೆಂಗಳೂರು: ಮಾಸ್ಕ್ ಧರಿಸದ ಹಾಗೂ ವ್ಯಕ್ತಿ ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ. ಸಾಯಿದತ್ತ ಎಂಬವರು ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಇಲ್ಲಿ ಕೋವಿಡ್ ನಿಯಮಗಳೇ ಪಾಲನೆಯಾಗಿ...
ವಿಮಾನದ ಸಿಬ್ಬಂದಿ ಮಾಸ್ಕ್ ಧರಿಸುವಂತೆ ಹೇಳಿದ ಸಂದರ್ಭ ಸಿಟ್ಟಾದ ಮಹಿಳೆಯೊಬ್ಬರು ರಾದ್ಧಾಂತ ನಡೆಸಿದ ಘಟನೆ ನಡೆದಿದ್ದು, ಎಲ್ಲರೂ ಒಂದು ದಿನ ಸಾಯಬೇಕು, ಮತ್ತೆ ಯಾಕೆ ಈ ಮಾಸ್ಕ್ ಎಲ್ಲ ಎಂದು ಜೋರಾಗಿ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಫೇಸ್ ಮಾಸ್ಕ್ ಧರಿ...