ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಾಪ್ ಗೌಡ ಪಾಟೀಲ್ ಗೆ ತೀವ್ರ ಮುಜುಗರ ಉಂಟಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 13 ಸಾವಿರ ಮತಗಳಿಗೂ ಅಧಿಕ ಮುನ್ನಡೆ ಪಡೆದು ಬಿಜೆಪಿ ಅಭ್ಯರ್ಥಿ ಪ...