ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ 8 ಮಂದಿ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ. ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಶ್, ಸುನಿಲ್ ಕೆ., ಸುಧೀರ್, ಶಿವ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ಪರಿಹಾರದ ಚೆಕ್ಕನ್ನು ಅವರ ನಿವಾಸದಲ್ಲಿ ವಿತರಿಸಲಾಯಿತು. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರ...