ಬೆಂಗಳೂರು: ಮಗನನ್ನು ಅಡ್ಮೀಶನ್ ಮಾಡಲು ಬಂದ ಮಹಿಳೆಯೊಬ್ಬರ ಬಳಿಯಲ್ಲಿ ಮುಖ್ಯ ಶಿಕ್ಷಕನೋರ್ವ ಅನುಚಿತವಾಗ ವರ್ತಿಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ತರಗತಿ ಕೋಣೆಯಲ್ಲಿ ಮುಖ್ಯ ಶಿಕ್ಷಕ ಮಸಾಜ್ ಮಾಡಿಸಿಕೊಂಡಿರುವ ಹೀನ ಕೃತ್ಯ ನಡೆದಿದೆ. ಮಹಿಳೆಯೊಬ್ಬರು ತಮ್ಮ ಮಗನನ್ನು ಶಾಲೆಗೆ ಅಡ್ಮೀಷನ್ ಮಾಡಿಸಲು ಬಂದಿದ...