ಪಾಟ್ನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬ ಠಾಣೆಯಲ್ಲೇ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರಠಾಣೆಯ ಹಿರಿಯ ಅಧಿಕಾರ...