ಚಂಡೀಗಢ: ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಆನ್ ಲೈನ್ ನಲ್ಲಿ ಶೇರ್ ಮಾಡಿರುವ ಘಟನೆ(Video Leak) ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ನಲ್ಲಿ ಯುವತಿಯರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಬಳಿಕ ಸಾಮಾಜಿಕ ಜ...