ಹಾಸನ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಮೊದಲನೆ ಮಗುವಿನ ಗರ್ಭಿಣಿ ಆರೈಕೆಗಾಗಿ ನೀಡುವ ನಗದು ಹಣ ರೂ 5000 ಗಳನ್ನು ಪಡೆಯಲು ಹಾಸನ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ಇಲಾಖೆವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ಮೊದಲನೆ ಮಗುವಿನ ಗರ್ಭಿಣಿಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಹತ್ತಿರದ...