ಬ್ರಹ್ಮಾವರ: ತಾಲೂಕಿನ ಮಣೂರು ಗ್ರಾಮದ ರಾಜಲಕ್ಷೀ ಸಭಾಭವನದ ಬಳಿಯ ಸರ್ವಿಸ್ ರಸ್ತೆಯಲ್ಲಿ ಕಾರಿನಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಸ್ವಿಫ್ಟ್ ಕಾರು, 3,400 ರೂ. ನಗದು ಸಹಿತ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾ...