ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಕಾರ್ಯದರ್ಶಿ ಅಥರ್ ಹುಸೇನ್ ಈ ವಿಚಾರವನ್ನು ತಿಳಿಸಿದ್ದು, ಅಯೋಧ್ಯೆಯಲ್ಲಿ ನಿರ್ಮ...