ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಎಂಬಲ್ಲಿನ ನಿವಾಸಿ ರಾಮಚಂದ್ರ ಭಟ್ ಎಂಬವರ ಮನೆಗೆ ನಿಷೇಧಿತ ಮಾವೋವಾದಿ ನಕ್ಸಲ್ ತಂಡದವರು ನುಗ್ಗಿ ವಾಹನಗಳಿಗೆ ಬೆಂಕಿ ಹಾಕಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಆರೋಪಿಯನ್ನು ಇದೀಗ ಮಂಗಳೂರು ನ್ಯಾಯಾಲಯವು ದೋಷ ಮುಕ್ತಗೊಳಿಸಿ ತೀರ್ಪು ನೀಡ...