ಲಕ್ನೋ: ತರಾತುರಿಯಲ್ಲಿ ಉತ್ತರಪ್ರದೇಶ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಇದು ಅನುಮಾನ ಹಾಗೂ ಆತಂಕದಿಂದ ಕೂಡಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ಮೊದಲ ಪ್ರಕರಣ ದಾಖಲಾಗುತ್ತಿದ್ದಂತೆಯೇ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಈ ಕಾಯ...