ಬೆಂಗಳೂರು: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ನೀಡಿದ ಹೇಳಿಕೆ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿ ವಿಪಕ್ಷಗಳ ಟೀಕೆಗೆ ಸ್ವಪಕ್ಷದವರ ಬೇಸರಕ್ಕೆ ಕಾರಣವಾಗಿದೆ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂ...
ಮಂಗಳೂರು: ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಮಲಪ್ರಭಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಡಿರುವ ಭ್ರಷ್ಟಾಚಾರದ ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡಿ, ಸೂಕ್ತ ಕ್ರಮಕ್ಕಾಗಿ ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್...
ಚಿತ್ರದುರ್ಗ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಹೆಣ ಬೀಳುತ್ತದೆ. ಅದಕ್ಕೆ ಅವಕಾಶ ಕೊಡಲ್ಲ ಎಂಬಂತಹ ಹೇಳಿಕೆ ನೀಡಿದ್ದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಜಗ್ಗೇಶ್ ಒಬ್ಬ ಅಯೋಗ್ಯ’ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಗ್ಗೇಶ್ ಹೆಣ ಬೀಳುತ್...