ಮಣಿಪಾಲ: ಬಿ.ಎ.ಎಂ.ಎಸ್. ಪದವಿಯಲ್ಲಿ ಅನುತ್ತೀರ್ಣನಾದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗಬೆಟ್ಟು ಗ್ರಾಮದ ಕಬ್ಯಾಡಿಯಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಮೃತರನ್ನು ಕಬ್ಯಾಡಿ ನಿವಾಸಿ ಪೃಥ್ವಿ ಕುಲಕರ್ಣಿ(24) ಎಂದು ಗುರುತಿಸಲಾಗಿದೆ . ಈತ ಬಿ.ಎ.ಎಂ.ಎಸ್. ಪದವಿಯಲ್...