ಬೆಂಗಳೂರು: ಮಾಜಿ ಸಚಿವ, ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಂ.ಸಿ.ಮನಗೊಳಿ ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಎರಡು ಬಾರಿ ಶ...