ಮೇದಕ್:ಬಿಜೆಪಿಯ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಮೇದಕ್ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಶ್ರೀನಿವಾಸ್ ಪ್ರಸಾದ್ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ರಸ್ತೆಯಿಂದ ಸ್ವಲ್ಪ ದೂರದ ನಿರ್ಜನ ಪ್ರದೇಶದಲ್ಲಿ ಸುಟ್ಟುಹೋಗಿದ್ದ ಕಾರನ್ನು ಪರಿಶ...