ಮಂಗಳೂರು ನಗರದಲ್ಲಿ ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಾದಕ ದ್ರವ್ಯ ಜಾಲ ಪ್ರಕರಣಗಳಲ್ಲಿ ಸಿಲುಕಿದ್ದ ಇಬ್ಬರು ವೈದ್ಯರ ವಿರುದ್ಧ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ತೆಗೆದುಕೊಂಡಿದೆ. ಅಲ್ಲದೇ 7 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ಕೇಸನ್ನು ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಯು ಗಂಭೀರವಾಗಿ ...