ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆ...
ಬಂಟ್ವಾಳ: ಯುವಕನೋರ್ವನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಲ್ಲಡ್ಕ ನಿವಾಸಿ ಉಮರ್ ಫಾರೂಕ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನೂ ಲಭಿಸಿಲ್ಲ. ಬಂಟ್...