ತಿರುವನಂತಪುರಂ: ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡುವುದಾಗಿ ಕೇರಳ ಸರ್ಕಾರವು ಸೋಮವಾರ ಘೋಷಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಪಿಣರಾಯಿ ವಿಜಯನ್ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾ...