ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಹಿಂಸಾಚಾರ ನಡೆದಿತ್ತು. ಇದೇ ಸಂದರ್ಭದಲ್ಲಿ ಕೇರಳ ಬಿಜೆಪಿ ಮುಖಂಡ ವಿ.ಮುರಳೀಧರನ್ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಇದೀಗ ಅವರ ಬೆಂಗಾವಲು ಕಾರಿನ ಮೇಲೆ ಇಲ್ಲಿನ ಮಹಿಳೆಯರು ಸೇರಿದಂತೆ ಹಲವು ಪುರುಷರು ದೊಣ್ಣೆ ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಪಶ್ಚಿಮ...