ನವದೆಹಲಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್ ಪತನಗೊಂಡ ಪರಿಣಾಮ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಮಾಹಿತಿಯನ್ನು ವಾಯುಸೇನೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದು, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಮಿಗ್-21 ...