ನವದೆಹಲಿ: ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ಯುದ್ಧ ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಓರ್ವ ಪೈಲಟ್ ನಾಪತ್ತೆಯಾಗಿದ್ದು, ಇನ್ನೋರ್ವ ಪೈಲಟ್ ನ್ನು ರಕ್ಷಿಸಲಾಗಿದೆ. ಗೋವಾ ಬಂದರಿವನಲ್ಲಿರುವ ಐಎನ್ಎಸ್ ವಿಕ್ರಾಮಾಧಿತ್ಯ ನೌಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ನಿನ್ನೆ ಸಂಜೆ ಅರೇಬಿಯನ್ ಸ...