ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ 2 ರೂ. ನೀಡಲು ನಿರ್ಧರಿಸಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಯ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಕಡಿತಗೊಳಿಸಲಾಗಿತ್ತು. ಇದೀ...