ತಿರುವನಂತಪುರಂ: ದುಬೈನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಪ್ರಜ್ಞಾಹೀನ ಸ್ಥಿತಿ ತಲುಪಿ ಸಾವನ್ನಪ್ಪಿದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಮಿನಿ(56) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ವಿಮಾನದ ಮೂಲಕ ದುಬೈನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಅವರು ಪ್...