ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6:30ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ...
ಮಂಗಳೂರು: ಸಾಮಾಜಿಕ ಕಾರ್ಯಕರ್ತೆಯೊಬ್ಬರು ನಾಪತ್ತೆಯಾಗಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ರೋಗಿಗಳಿಗೆ ಸೇವೆ ಸಲ್ಲಿಸುವ ಸಾಮಾಜಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ವರಿ (36) ಎಂಬುವವರು ಸೆಪ್ಟೆಂಬರ್ 8ರಿಂದ ಕಾಣೆಯಾದ ಬಗ್ಗೆ ಅವರ ಪತಿ ರಾಜಕುಮಾರ ಎಂಬುವವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ತಾನು ಜೆ...
ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನ...
ಮಂಗಳೂರು: ರಾತ್ರಿ ಮಲಗಿದ್ದ ಸ್ಥಳದಿಂದಲೇ ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ ಬುಶ್ರಾ (21) ನಾಪತ್ತೆಯಾದ ಸಹೋದರಿಯರು. ಮುಬೀನಾ ಹಾಗೂ ಬುಶ್ರಾ ಫೆ.7ರಂದು ರಾತ್ರಿ...
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆಯ ವಾಟ್ಸಾಪ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಇದರಿಂದಾಗಿ ಅವರ ಕುಟುಂಬಸ್ಥರು ಹಾಗೂ ಕಚೇರಿ ಸಿಬ್ಬಂದಿ ತೀವ್ರವಾಗಿ ಆತಂಕಕ್ಕೀಡಾಗಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ನಾಪತ್ತೆಯಾಗಿದ್ದ ಅವರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಜಿಲ್ಲಾಧಿ...