ಭಾರತೀಯ ಮಹಿಳಾ ಕ್ರಿಕೆಟ್ ನ ಬೆನ್ನೆಲುಬು ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲದ ಕ್ರಿಕೆಟ್ ವೃತ್ತಿಜೀವನದಿಂದ ಮಿಥಾಲಿ ನಿವೃತ್ತಿಯಾಗುತ್ತಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಜೀವನದ ಎರಡನೇ ಇನ್ನಿಂಗ್ಸ್ನಲ್ಲೂ ನಿಮ್ಮ ಆಶೀರ್ವಾದವನ್ನು ಎದುರ...