ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ರೈಲ್ವೆ ಫ್ಲೈ ಓವರ್ ಬಳಿ ಸೇಫ್ ಗಾರ್ಡ್ ಗೆ ಲಾರಿ ಸಿಕ್ಕಿ ಹಾಕಿಕೊಂಡು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ ಮಿತ್ತೂರಿನ ಸೇಫ್ ಗಾರ್ಡ್ ಗೆ ಡಿಕ್ಕಿಯಾಗಿ ಸಿಕ್ಕಿ ಹಾಕಿಗೊಂಡಿದ್ದು, ಪರಿಣಾಮವಾಗಿ...