ಅಹ್ಮದಾಬಾದ್: ವಿವಾದಿತ ಟ್ವೀಟ್ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ನಾಯಕ ವಡ್ಗಾಮ್ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ(MLA Jignesh Mevani)ಯನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಪಲಂಪುರ್ ಸರ್ಕ್ಯೂಟ್ ಹೌಸ್ ನಲ್ಲಿ ಬಂಧಿಸಿದ್ದಾರೆ. ಜಿಗ್ನೇಶ್ ಮೇವಾನಿ ಕೆಲವು ದಿನಗಳ ಹಿಂದೆ ಟ್ವೀಟ್(Tweet) ವೊಂದನ್ನು ಮಾಡಿದ್ದು, ಈ ಟ್...