ಮಂಡ್ಯ: ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಜೆಡಿಎಸ್ ಶಾಸಕರೊಬ್ಬರು ಕಪಾಳ ಮೋಕ್ಷ ಮಾಡುವ ಮೂಲಕ ಅನಾಗರಿಕತೆ ಮೆರೆದ ಘಟನೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆದಿದೆ. ಮಂಡ್ಯ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು, ಜಾಗತಿಕ ಕೈಗಾರಿಕೆ ಯೋಜನೆಯಡಿ ಉನ್ನತ್ತೀಕರಣಗೊಂಡಿದ್ದ ಕಾಲೇಜು ಉದ್ಘಾಟನೆಗೆ ತೆರಳಿದ್ದು, ಈ ವೇಳೆ...