ಕಳೆದ ಎರಡು ಮೂರು ದಿನದಿಂದ ರಾಜ್ಯದಲ್ಲೀ ಭಾರೀ ಸುದ್ದಿ ಮಾಡಿರುವ ವಿಚಾರ ಅಂದ್ರೆ ಲೋಕಾಯುಕ್ತ ದಾಳಿ. ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿ ಹಾಗು ನಿವಾಸದ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತರು ಬರೋಬ್ಬರಿ 8 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದರು. ಆ ...
ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯ...