ಸ್ಟುಡೆಂಟ್ಸ್ ಫಾರ್ ನೇಷನ್ ಹಾಗೂ ಅಚೀವರ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ "ವಿ,ದ ಯೂತ್" ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವಕ ಯುವತಿಯರೊಂದಿಗೆ ಸಂವಾದದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ ಗೌಡ ಯುವಜನತೆಯ ಪಾತ್ರ ಸಮಾಜದ ಧನಾತ್ಮಕ ಬದಲಾವಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ...