ಬೆಂಗಳೂರು: ಕೆಲಸಕ್ಕಾಗಿ ಹಲವು ಬಾರಿ ಭೇಟಿಯಾಗಲು ಯತ್ನಿಸಿದ್ದೆ. ಆದರೂ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿದ್ದೆ ಎಂದು ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಆರೋಪಿ ವಿಚಾರಣೆಯ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕರಾಗಿರುವ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆ...