ಬೆಂಗಳೂರು: ರಮೇಶ್ ಜಾರಕಿಹೊಳಿ ಜೊತೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಉತ್ತರ ಕರ್ನಾಟಕ ಮೂಲದ ಶಾಸಕರೊಬ್ಬರ ಜೊತೆಗೆ ಸುಮಾರು 4 ತಿಂಗಳುಗಳಿಂದ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗಿದೆ. ಈ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಜೊತೆಗೆ ಗುರುತಿಸಿಕೊಂಡಿಲ್ಲ, ಆದರೆ ಅವರ ವಿರುದ್ಧ ಬಣದಲ್ಲಿ ಗುರುತಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಿಡಿ...