ಕೇರಳ: ವ್ಯಕ್ತಿಯೊಬ್ಬರ ಜೇಬಿನಲ್ಲೇ ಮೊಬೈಲ್ ಸಿಡಿದು ಬೆಂಕಿ ಹತ್ತಿಕೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಇಲಿಯಾಸ್ ಎಂಬ ವ್ಯಕ್ತಿ ಗುರುವಾರ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ವೇಳೆ ಏಕಾಏಕಿ ಅವರ ಜೇಬಿನಲ್ಲಿದ್ದ ಮೊಬೈಲ್ ಬ್ಲಾ...