ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ರಾಜ್ಯದ ದೇವಾನಿಯ ಜಿಲ್ಲೆಯ ನಿವಾಸಿ 34 ವರ್ಷದ ವಸಿಷ್ಠ ಪಾಸ್ವಾನ್ ಮೃತದುರ್ದೈವಿ. ಇವರು ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ ತಾಲೂಕಿನ ಶಂಕರನಾರಾ...