ಮೊಬೈಲ್ ಫೋನ್ ಬದಲು ಕೆಟ್ಟುಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚನೆ ಮಾಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ 8,800 ರೂಪಾಯಿ ಮೌಲ್ಯದ ಮೊಬೈಲನ್ನು 1,785 ಕ್ಕೆ ಕಳುಹಿಸಲಾಗಿದೆ ಎಂಬ ಮೆಸೇಜ್ ಅನ್ನು ನಂಬಿ ಅಂಚೆ ಮೂಲಕ ಬಂದ ಪಾರ್ಸೆಲ್ ಖರೀದಿಸಿದ ವ್ಯಕ್ತಿಗೆ ಮೊ...