ದಾವಣಗೆರೆ: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್ ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಘಟನೆ ವೇಳೆ ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡ...