ಮುಂಬೈ: ಮೊಬೈಲ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ...
ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂ...
ಶಿರಾಡಿ: ವಿದ್ಯುತ್ ಆಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದ್ದು, ಮೋನಚ್ಚನ್ ಹಾಗೂ ವೀಣಾ ದಂಪತಿಯ ಪುತ್ರ ರೋಫಿನ್ ಮೃತಪಟ್ಟ ಬಾಲಕ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ, ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ನ್ನು ತೆಗೆಯಲು ಮುಂದಾದ ವೇಳೆ ವಿದ್ಯುತ್ ಪ್ರವಹಿಸಿ ಬ...
ಬ್ರೆಜಿಲ್: ಡಕಾಯಿತರು ಹಾರಿಸಿದ ಗುಂಡಿನಿಂದ ಸ್ಮಾರ್ಟ್ ಫೋನ್ ತನ್ನ ಮಾಲಿಕನನ್ನು ರಕ್ಷಿಸಿದ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೋಟ್ರೋಲಾ ಜಿ5 ಮೊಬೈಲ್ ತನ್ನ ಮಾಲಿಕನನ್ನು ರಕ್ಷಿಸಿದ ಮೊಬೈಲ್ ಆಗಿದೆ. ಬ್ರೆಜಿಲ್ ನಲ್ಲಿ ಈ ಘಟನೆ ನಡೆದಿದ್ದು, ಡಕಾಯಿತರ ದಾಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವರು ಅದೃಷ್ಟ ವಶಾತ್ ಯಾವುದೇ ಅಪಾಯವಿಲ್ಲದೇ ಪ...
ಮಂಗಳೂರು: ಆನ್ ಲೈನ್ ತರಗತಿಗಾಗಿ ಬಾಲಕಿಗೆ ತಂದೆ ಸಿಮ್ ಖರೀದಿಸಿದ್ದು, ಈ ಸಿಮ್ ನಂಬರ್ ನ್ನು ನೋಟ್ ಮಾಡಿಕೊಂಡ ಮೊಬೈಲ್ ಅಂಗಡಿಯಾತ ಬಾಲಕಿಗೆ ಅಶ್ಲೀಲ ವಿಡಿಯೋ ಹಾಗೂ ಸಂದೇಶಗಳನ್ನು ಕಳುಹಿಸಿದ ಬಗ್ಗೆ ದೂರು ದಾಖಲಾಗಿದೆ. ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬ ಇಬ್ಬರು ಆರೋಪಿಗಳ ಮೇಲೆ ಬ...