ದಾವಣಗೆರೆ: ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದಲ್ಲಿ ನ.4 ರಿಂದ 6 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3 ದಿನಗಳ ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕ...