ನವದೆಹಲಿ: ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 76ನೇ ಕಂತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 11ಗಂಟೆ ಕಾರ್ಯಕ್ರಮ ಪ್ರಸಾರವಾಗಲಿದೆ. ಆಕಾಶವಾಣಿ (ಎಐಆರ್) ಮತ್ತು ದೂರದರ್ಶನದಲ್ಲಿ ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಪ್ರಸಾರವಾಗಲಿದೆ. ಎಐಆರ್ ನ್ಯೂಸ್ ವೆಬ್...