ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಹಾಕಿ ಮಹಿಳಾ ತಂಡದ ಆಟಗಾರ್ತಿಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ನೀವೆಲ್ಲರೂ ಅದ್ಭುತವಾಗಿ ಆಟವಾಡಿದ್ದೀರಿ ಎಂದು ಪ್ರೋತ್ಸಾಹಿಸಿದ್ದಾರೆ. ಮೂರನೇ ಸ್ಥಾನಕ್ಕಾಗಿ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಎದುರಾದ ಸೋಲಿನಿಂದ ಆಘಾತ...