ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ವೇಳೆ ಅಮೆರಿಕದ ಪ್ರತಿಷ್ಠಿತ ಪತ್ರಿಕೆ ದಿ ನ್ಯೂಯಾರ್ಕ್ ಟೈಮ್ಸ್ ನ ಮುಖಪುಟದಲ್ಲಿಯೇ ಪ್ರಧಾನಿ ಮೋದಿ ಫೋಟೋವನ್ನು ಬಳಸಿ ವರದಿ ಪ್ರಕಟಿಸಿದ ಬಗ್ಗೆ ಫೋಟೋವೊಂದು ವೈರಲ್ ಆಗಿತ್ತು. ಆದರೆ, ಇಂತಹ ವರದಿ ನಮ್ಮ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲ ಅದು ಸುಳ್ಳು ಎಂದು ಪತ್ರಿಕೆ ಸ್ಪಷ್ಟಪಡಿಸಿದೆ...