ನವದೆಹಲಿ: ಭಾರತೀಯ ಮುಸ್ಲಿಂ ಆಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಪಾಕಿಸ್ತಾನಕ್ಕೆ ತೆರಳದ ಅದೃಷ್ಠವಂತರಲ್ಲಿ ನಾನು ಒಬ್ಬ ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ ತಮ್ಮ ವಿದಾಯದ ಭಾಷಣದಲ್ಲಿ ಭಾವುಕರಾಗಿದ್ದಾರೆ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ ನಾನು ಭಾರತದಲ್ಲಿ ಭಾರತೀಯ ಮುಸ್ಲಿಂನಾಗಿರುವುದಕ್ಕೆ ಹೆಮ್ಮೆಯಿ...