ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸಿ 3,800 ಕೋಟಿ ರೂಪಾಯಿ ವೆಚ್ಚದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಕಾರ್ಯಕ್ರಮಕ್ಕೆ ನೂರಾರು ನಿರೀಕ್ಷೆಗಳೊಂದಿಗೆ ಆಗಮಿಸಿದ್ದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮ ಇರಲಿಲ್ಲ. ಇದೊಂದು ಸರ್ಕಾರಿ ಕಾರ್ಯ...