ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ವಿವಿಧ ರೀತಿಯ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಸಾರ್ವಜನಿಕರು ಬೆಲೆ ಏರಿಕೆ ವಿರುದ್ಧ ತಮ್ಮದೇ ರೀತಿಯ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದೀಗ ಸಾಮಾಜಿಕಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ತಮ್ಮ ಕಾರಿಗೆ ಪೆಟ್ರ...